This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಮಾರ್ಗ ಸೂಚಿಗಳ ಬಿಡುಗಡೆ

Join The Telegram Join The WhatsApp

ಬೆಂಗಳೂರು-

ರಾಜ್ಯದಲ್ಲಿ ಕೋವಿಡ್ 19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ, ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಮುಖ್ಯಮಂತ್ರಿಗಳು, ಸಚಿವರು, ರಾಜ್ಯದ ಕೋವಿಡ್ 19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಹಾಗೂ ಆರೋಗ್ಯ ಈ ಅಂಶಗಳ ಹಿನ್ನೆಲೆಯಲ್ಲ, ಪೂರ್ವಭಾವಿಯಾಗಿ ಸಾರ್ವಜನಿಕರು ಅನೇಕ ಕ್ರಮಗಳನ್ನು ಪಾಲಿಸುವಂತೆ ಅವಶ್ಯವಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತಾಲಯ ಸಾರ್ವಜನಿಕರು ಹಾಗೂ ಸಭೆ / ಸಮಾರಂಭಗಳ ಆಯೋಜಕರಿಗೆ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ.

 


Join The Telegram Join The WhatsApp
Admin
the authorAdmin

Leave a Reply