ಉಪ್ಪಿನಂಗಡಿ : ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಹಸುವನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಧಾವಿಸಿದ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ದೋಣಿಯಲ್ಲಿ ಸಾಗಿ ಹಗ್ಗ ಹಾಕಿ ಹಸುವನ್ನು ಜೀವಂತವಾಗಿ ರಕ್ಷಿಸಿ ಮೇಲಕ್ಕೆ ಕರೆತಂದಿದ್ದಾರೆ.
Local News udayaprabha March 14, 2025 1 minute Read ಕೊನೆಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನ ಘೋಷಣೆ Read more
Local News udayaprabha March 14, 2025 1 minute Read ₹ ಚಿಹ್ನೆ ಕೈಬಿಟ್ಟಿದ್ದಕ್ಕಾಗಿ ಸ್ಟಾಲಿನ್ ಸರ್ಕಾರಕ್ಕೆ ಬಿಜೆಪಿ ಟಾಂಗ್ ; ಇದು ತಮಿಳಿನವರು ವಿನ್ಯಾಸಗೊಳಿಸಿದ್ದಾರೆ ಎಂದು ನೆನಪಿಸಿದ ಕಮಲ ಪಡೆ ! Read more