This is the title of the web page
This is the title of the web page

Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಆರ್ ಎಲ್ ಎಸ್ ತೃತೀಯ

Join The Telegram Join The WhatsApp

ಬೆಳಗಾವಿ :

ಅಥಣಿ ನಗರದ ಜಾಧವಜೀ ಶಿಕ್ಷಣ ಸಂಸ್ಥೆಯ ಕೆ ಎ ಲೋಕಾಪುರ ಪದವಿ ಮಹಾವಿದ್ಯಾಲಯ ಮತ್ತು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಏಕ

ವಲಯ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಕೆ ಎಲ್ ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯ ತ್ರತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಜ್ಯೋತಿ ಎಸ್. ಕವಳೇಕರ ಹಾಗೂ ಸ್ಥಾನಿಕ ಆಡಳಿತ ಮಂಡಳಿ ಸದ‌ಸ್ಯರು, ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿ.ಸಿ. ಕಾಮಗೋಳ , ಡಾ ಸತೀಶ್ ಎಂ. ಪಿ., ಪ್ರೊ. ಎಂ.ಎಸ್. ಪೂಜಾರ, ದೈಹಿಕ ನಿರ್ದೇಶಕ ಡಾ.ಶಿವಾನಂದ ಬುಲಬುಲಿ, ಮುಂತಾದವರು ಕ್ರೀಡೆಗಳನ್ನು ಅಭಿನಂದಿಸಿದ್ದಾರೆ.


Join The Telegram Join The WhatsApp
Admin
the authorAdmin

Leave a Reply