ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿ ಇದರ ಹಳೆ ವಿದ್ಯಾರ್ಥಿಗಳ ಸಂಘದ ಸಾಮಾನ್ಯ ಸಭೆಯನ್ನು ದಿನಾಂಕ: 08-12-2024ರ ರವಿವಾರದಂದು ಬೆಳಗ್ಗೆ 10ಗಂಟೆಗೆ, ಸಂಗೊಳ್ಳಿ ರಾಯಣ್ಣ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಮಹಾವಿದ್ಯಾಲಯದ ಸಂಘದ ಸದಸ್ಯರು, ಪದಾಧಿಕಾರಿಗಳು, ಹಿಂದಿನ ವಿದ್ಯಾರ್ಥಿಗಳು ಈ ಸಭೆಯಲ್ಲಿ ಭಾಗವಹಿಸಲು ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.