ಲೋಕೋಪಯೋಗಿ ಖಾತೆ ಸಚಿವ ಸತೀಶ ಜಾರಕಿಹೊಳಿ ಅವರು ಶನಿವಾರವೇ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ತಮ್ಮ ಅಭಿಮಾನಿಗಳು ನೀಡಿದ ಈ ಅಭಿಮಾನದ ಸಂಭ್ರಮದ ಕ್ಷಣಕ್ಕೆ ಸಚಿವರು ಸಾಕ್ಷಿಯಾದರು.