ಬೈಂದೂರು/ಹೆಬ್ರಿ : ಬೈಂದೂರು ಹಾಗೂ ಹೆಬ್ರಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಅಂಗನವಾಡಿ, ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 18.07.2024 ರಂದು ರಜೆಯನ್ನು ತಾಲ್ಲೂಕಿನ ತಹಸೀಲ್ದಾರಗಳು ಘೋಷಣೆ ಮಾಡಿದ್ದಾರೆ.