ಪುತ್ತೂರು;ಮೈಸೂರಿನಲ್ಲಿ ‌ನಡೆದ‌ ಸೀನಿಯರ್ ವೈಟ್ ಲಿಫ್ಟಿಂಗ್ ನ 81 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಪುತ್ತೂರಿನ‌ ರಜತ್ ರೈ ಅವರನ್ನು ಶಾಸಕ ಅಶೋಕ್ ರೈ ಅವರು ತನ್ನ ಕಚೇರಿಯಲ್ಲಿ ಸನ್ಮಾನ ಮಾಡಿದರು. ಒಟ್ಟು 298 ಕೆ ಜಿ ಭಾರ‌ಎತ್ತುವ ಮೂಲಕ ಹೊಸ ರಾಜ್ಯ ಕೂಟ ದಾಖಲೆಯನ್ನು‌ನಿರ್ಮಿಸಿದ್ದರು.
ಇವರು ಇರ್ದೆ ಬೆಟ್ಟಂಪಾಡಿ ನಿವಾಸಿ ರತ್ನಾಕರ್ ಮತ್ತು ಶಶಿಕಲಾ ದಂಪತಿಗಳ ಪುತ್ರ.