This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

Sports News

ನಾನು ಕೆಲಸ ಬಿಡಬೇಕೇ?: ಬೌಲಿಂಗ್ ಮಾಡಿದ ಪೂಜಾರಗೆ ಅಶ್ವಿನ್ ಪ್ರಶ್ನೆ !

Join The Telegram Join The WhatsApp

ಅಹಮದಾಬಾದ್:

ಇಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಾಲ್ಕನೇ ಪಂದ್ಯದಲ್ಲಿ ಭಾರತೀಯ ಬ್ಯಾಟರ್‌ಗಳಾದ ಚೇತೇಶ್ವರ ಪೂಜಾರ ಹಾಗೂ ಶುಭಮನ್ ಗಿಲ್ ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಇಬ್ಬರು ತಲಾ ಒಂದು ಓವರ್ ಬೌಲಿಂಗ್ ಮಾಡಿದ್ದು, ಪಂದ್ಯದ ಬಳಿಕ ಈ ಬಗ್ಗೆ ಟ್ವೀಟ್ ಮಾಡಿದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ‘ನಾನೇನು ಮಾಡಲಿ ? ಕೆಲಸ ಬಿಡಬೇಕೇ ?’ ಎಂದು ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಪೂಜಾರ, ‘ಬೇಡ. ನೀವು ನಾಗಪುರ ಟೆಸ್ಟ್ ನಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿರುವುದಕ್ಕೆ ಈ ರೀತಿ ಧನ್ಯವಾದ ಸಲ್ಲಿಸಿದ್ದೇನೆ’ ಎಂದು ಹೇಳಿದ್ದಾರೆ.

ನಾಗಪುರ ಟೆಸ್ಟ್ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕ್ರೀಸಿಗಿಳಿದಿದ್ದ ಅಶ್ವಿನ್ 62 ಎಸೆತಗಳಲ್ಲಿ 23 ರನ್ ಗಳಿಸಿದ್ದರು


Join The Telegram Join The WhatsApp
Admin
the authorAdmin

Leave a Reply