This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

ಭೀಕರ ಅಪಘಾತಕ್ಕೆ ಆರು ಯಲ್ಲಮ್ಮ ಭಕ್ತರ ದುರ್ಮರಣ

Join The Telegram Join The WhatsApp

ಬೆಳಗಾವಿ :

ಸುಪ್ರಸಿದ್ದ ಯಲ್ಲಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ವಾಹನ ಮರಕ್ಕೆ ಗುದ್ದಿದ ಪರಿಣಾಮ ನಡೆದ ಭೀಕರ ಅಪಘಾತದಲ್ಲಿ ಆರು ಭಕ್ತರು ಮೃತ ಪಟ್ಟಿದ್ದಾರೆ.

ಚಿಂಚನೂರು ವಿಠ್ಠಲ ದೇವಸ್ಥಾನದ ಹತ್ತಿರ ಈ ಅಪಘಾತ ಸಂಭವಿಸಿದೆ. ಮಹೀಂದ್ರಾ ವಾಹನ ಆಲದ ಮರಕ್ಕೆ ಗುದ್ಧಿ ಇವರೆಲ್ಲ ಮೃತಪಟ್ಟಿದ್ದಾರೆ.

ರಾಮದುರ್ಗ ತಾಲೂಕಿನ ಹುಲಕುಂದ ನಿವಾಸಿಗಳು ಮೃತಪಟ್ಟಿದ್ದು ಮಧ್ಯರಾತ್ರಿ ಸವದತ್ತಿಯ ಯಲ್ಲಮ್ಮ ಗುಡ್ಡಕ್ಕೆ ತೆರಳುತ್ತಿದ್ದರು. ಹನುಮವ್ವ ನಾಕಾಡಿ (25) , ದೀಪಾ (32), ಸವಿತಾ (17 ), ಸುಪ್ರೀತಾ (11), ಮಾರುತಿ (42), ಇಂದಿರವ್ವ (24) ಮೃತರಾದವರು. ಕಟಕೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Join The Telegram Join The WhatsApp
Admin
the authorAdmin

Leave a Reply