Join The Telegram | Join The WhatsApp |
ಬೆಳಗಾವಿ :
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ಜನೋತ್ಸವದ ಹಿಂದೂಸ್ತಾನಿ ಸಂಗೀತ ಸ್ಪರ್ಧೆಯಲ್ಲಿ ಬೆಳಗಾವಿಯ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿನಿ ಸ್ನೇಹಾ ಕುಲಕರ್ಣಿ ದ್ವಿತೀಯ ಬಹುಮಾನ ಪಡೆದಿದ್ದಾರೆ.
ಆರ್ ಎಲ್ ಕಾನೂನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್.ಕುಲಕರ್ಣಿ, ಪ್ರಾಂಶುಪಾಲ ಡಾ.ಎ.ಎಚ್.ಹವಾಲ್ದಾರ್, ಕಾಲೇಜಿನ ಸಾಂಸ್ಕೃತಿಕ ಇಲಾಖೆ ಸಮನ್ವಯಾಧಿಕಾರಿ ಶಿಲ್ಪಾ ರಾಯ್ಕರ್ ಹಾಗೂ ಇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಸ್ನೇಹಾ ಕುಲಕರ್ಣಿ ಅವರನ್ನು ಅಭಿನಂದಿಸಿದ್ದಾರೆ.
Join The Telegram | Join The WhatsApp |