ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವಿಷಯವಾರು ಕೀ ಉತ್ತರಗಳನ್ನು ಇಲಾಖೆಯ ಜಾಲ ತಾಣದಲ್ಲಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಏ.8ರವರೆಗೆ ಆಕ್ಷೇಪಣೆ ಸಲ್ಲಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅವಕಾಶ ಕಲ್ಪಿಸಿದೆ. ವಿಳಾಸ: https://kseeb. karnataka.gov.in ಮೂಲಕ ಆಕ್ಷೇಪಣೆ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.”