Join The Telegram | Join The WhatsApp |
ಬೆಂಗಳೂರು-
2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ. ಈ ವರ್ಷ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳನ್ನು 2023ರ ಮಾರ್ಚ್ 31ರಿಂದ ಎಪ್ರಿಲ್ 15ರವರೆಗೂ ನಡೆಸಲು ತೀರ್ಮಾನಿಸಲಾಗಿದೆ.
Join The Telegram | Join The WhatsApp |