This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

ಫೆಬ್ರವರಿ ಎರಡನೇ ವಾರದಲ್ಲಿ ರಾಜ್ಯ ಬಜೆಟ್

Join The Telegram Join The WhatsApp

ಬೆಂಗಳೂರು-

ರಾಜ್ಯದಲ್ಲಿ ಬಜೆಟ್ ಮಂಡನೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು, ಫೆಬ್ರವರಿ ಎರಡನೇ ವಾರದಲ್ಲಿ ಮಂಡನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ತೆರಿಗೆ ಸಂಗ್ರಹಕ್ಕೆ ಅನುಗುಣವಾಗಿ ಬಜೆಟ್ ತಯಾರಿ ಕೂಡ ನಡೆದಿದೆ. ಈ ಸಂಬಂಧ ಬೇರೆ ಬೇರೆ ಇಲಾಖೆಗಳೊಂದಿಗೆ ಸಂಕ್ರಾಂತಿ ನಂತರ ಸಭೆಗಳನ್ನು ನಡೆಸಲಾಗುವುದು. ಫೆಭ್ರವರಿ ಎರಡನೇ ವಾರದಲ್ಲಿ ಜನಪರವಾದ ಬಜೆಟ್ ಮಂಡಿಸಲಾಗುವುದು ಎಂದಿದ್ದಾರೆ.

 

 


Join The Telegram Join The WhatsApp
Admin
the authorAdmin

Leave a Reply