This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಫೆಬ್ರವರಿ 4, 5 ರಂದು ವಿಜಯಪುರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ 

Join The Telegram Join The WhatsApp

ಬೆಂಗಳೂರು :

ಈ ಹಿಂದೆ ಮುಂದೂಡಿಕೆಯಾಗಿದ್ದ ರಾಜ್ಯಮಟ್ಟದ 37ನೇ ಪತ್ರಕರ್ತರ ಸಮ್ಮೇಳನವನ್ನು ಫೆಬ್ರವರಿ 4 ಮತ್ತು 5 ರಂದು ವಿಜಯಪುರದಲ್ಲಿ ನಗರದಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಕಾರಣ ಜನವರಿ 9,10 ರಂದು ನಿಗದಿಯಾಗಿದ್ದ ಸಮ್ಮೇಳನ ಮುಂದೂಡಲಾಗಿತ್ತು. ಈ ಹಿನ್ನೆಲೆಯಲ್ಲಿ ಒಪ್ಪಿಗೆ ಕಾಯುತ್ತಿರುವುದಾಗಿ ಪತ್ರಕರ್ತರ ಸಂಘ ಮುಖ್ಯಮಂತ್ರಿಗೆ ತಿಳಿಸಿದೆ.

ಇದಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗಳು ಫೆಬ್ರವರಿ 4 ಮತ್ತು 5 ರಂದು ಸಮ್ಮೇಳನ ದಿನಾಂಕ ನಿಗದಿಪಡಿಸಿದರೆ ನಾನು ಉದ್ಘಾಟನೆಗೆ ಆಗಮಿಸುತ್ತೇನೆ ಎಂದು

ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರ ಸಂಘದ ನಿಯೋಗಕ್ಕೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರಿಗೆ ಈ ದಿನಾಂಕದ ಬಗ್ಗೆ ತಿಳಿಸಲಾಗಿದೆ ಎಂದು ಕೆಯುಡಬ್ಲ್ಯೂ ಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.


Join The Telegram Join The WhatsApp
Admin
the authorAdmin

Leave a Reply