ಬೆಂಗಳೂರು : ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕು ರೆಂಜಾಳ ಗ್ರಾಮದ ಸರಕಾರಿ ಸಂಯುಕ್ತ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ವಿನಾಯಕ ನಾಯ್ಕ ಅವರಿಗೆ ಈ ಬಾರಿಯ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಪ್ರೌಢಶಾಲಾ ವಿಭಾಗದಲ್ಲಿ ಅವರಿಗೆ ಪ್ರಶಸ್ತಿ ದೊರೆತಿದೆ.