Join The Telegram | Join The WhatsApp |
ಬೆಂಗಳೂರು :
ರಾಜ್ಯದಲ್ಲಿ ಮಾಂಡಸ್ ಚಂಡಮಾರುತದ ಎಫೆಕ್ಟ್ ಕಡಿಮೆಯಾಗಲಿದ್ದು, ಮಳೆಯ ಪ್ರಮಾಣ ಕಡಿಮೆಯಾಗಲಿದೆ.
ಉಡುಪಿ ,ಕಾರವಾರ, ಮಡಿಕೇರಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದೆ. ಬೆಂಗಳೂರು ನಗರದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಲಿದ್ದು ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Join The Telegram | Join The WhatsApp |