Join The Telegram | Join The WhatsApp |
ಬೆಂಗಳೂರು-
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಹಾಗೂ ಪೊಲೀಸ್ ಶ್ಲಾಘನೀಯ ಸೇವಾ ಪದಕದ ವಿಜೇತರ ಪಟ್ಟಿಯನ್ನು ಈ ಬಾರಿಯೂ ಬಿಡುಗಡೆಯಾಗಿದೆ. ಈ ಬಾರಿ ರಾಜ್ಯದ 20 ಜನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜ್ಯದ ಓರ್ವ ಹಿರಿಯ ಐಪಿಎಸ್ ಅಧಿಕಾರಿಗೆ ಮಾನ್ಯ ರಾಷ್ಟ್ರಪತಿಯವರ ಸೇವಾ ಪದಕ ಹಾಗೂ 19 ಜನ ಅಧಿಕಾರಿ ಮತ್ತು ಸಿಬ್ಬಂದಿ ಪೊಲೀಸ್ ಶ್ಲಾಘನೀಯ ಸೇವಾ ಪದಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
Join The Telegram | Join The WhatsApp |