ನವದೆಹಲಿ: ರಾಜ್ಯಸಭಾ ಸದಸ್ಯೆಯಾಗಿ ಸುಧಾ ಮೂರ್ತಿ ಅವರು ಕನ್ನಡದಲ್ಲಿ ಪ್ರಮಾಣ ಪ್ರಮಾಣ ವಚನ ಸ್ವೀಕರಿಸಿದರು.
ಸಂಸತ್ತಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಡ್ರಪತಿ ಜಗದೀಪ ಧನಕರ್ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.