ಆರ್ಡಿ :

ಆರ್ಡಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ವೈಭವ ಜ.4 ರ ಶನಿವಾರದಂದು ಬೆಳಗ್ಗೆ 9:30 ಕ್ಕೆ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು, ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಲಾಗಿದೆ.