
ಕಾರ್ಕಳ: ಯಕ್ಷಗಾನ ಕಲೆಗೆ ಅಡ್ಡಿಪಡಿಸುವ ರೀತಿಯಲ್ಲಿ ಕ್ರಮ ತೆಗೆದುಕೊಳ್ಳದಂತೆ ಸಂಬಂಧ ಪಟ್ಟ ಸಚಿವರಲ್ಲಿ ಮಾತುಕತೆ ನಡೆಸಲಾಗಿದ್ದು, ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಹೇಳಿದ್ದಾರೆ.
ಕರಾವಳಿ ಯಕ್ಷಗಾನ ಕಲೆ ಬಗ್ಗೆ ಕಾಂಗ್ರೆಸ್ ಗೆ ಅಪಾರ ಗೌರವ, ಅಭಿಮಾನವಿದೆ ಎಂದು ಅವರು ಹೇಳಿದ್ದಾರೆ.