Join The Telegram | Join The WhatsApp |
ಬಾಗಲಕೋಟೆ :
ಇಬ್ಬರು ಸಹೋದರಿಯರನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಕುರುಬರ ಓಣಿಯಲ್ಲಿ ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.
ಯಲ್ಲವ್ವ ಭುಜಂಗ(45) ಹಾಗು ಬೌರವ್ವ ಭುಜಂಗ(38) ಕೊಲೆಯಾದವರು. ಘಟನೆ ಮಾಹಿತಿ ಪಡೆದ ಬನಹಟ್ಟಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.
Join The Telegram | Join The WhatsApp |