ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೊಕನೂರ್ ಗ್ರಾಮದ ಶ್ರೀ ಹನುಮಾನ ಮಂದಿರದ ಜೀರ್ಣೋದ್ಧಾರ ಕಾಮಗಾರಿಗೆ 10 ಲಕ್ಷ ರೂ,ಗಳ ಚೆಕ್ ನ್ನು ದೇವಸ್ಥಾನದ ಟ್ರಸ್ಟ್ ಕಮೀಟಿಯವರಿಗೆ ಭಾನುವಾರ ಹಸ್ತಾಂತರಿಸಿದರು.

 


ಚೆಕ್ ನ್ನು ಬಸದಿಯ ಟ್ರಸ್ಟ್ ಕಮೀಟಿಯವರಿಗೆ ಹಸ್ತಾಂತರಿಸಿದ ಸಚಿವೆ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮದ ಶ್ರೀ 1008 ಶಾಂತಿನಾಥ ದಿಗಂಬರ ಜೈನ ಬಸದಿಯ ಜೀರ್ಣೋದ್ಧಾರದ ಕಾಮಗಾರಿಗೆ 10 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಮೊದಲನೇ ಕಂತಿನ ಚೆಕ್ ನ್ನು ಬಸದಿಯ ಟ್ರಸ್ಟ್ ಕಮೀಟಿಯವರಿಗೆ ಹಸ್ತಾಂತರಿಸಿದರು.