Join The Telegram | Join The WhatsApp |
ಬೆಂಗಳೂರು-
ರಾಜ್ಯ ಸರ್ಕಾರವು ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗರ (Village Accountant) ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದೇ ಗ್ರಾಮಲೆಕ್ಕಿಗರು (Village Accountant) ಎಂಬ ಪದನಾಮವನ್ನು “ಗ್ರಾಮ ಆಡಳಿತ ಅಧಿಕಾರಿ” (Village Administrative Officer) ಎಂದು ಮರು ಪದನಾಮಿಕರಿಸಿ ಆದೇಶಿಸಿದೆ.
Join The Telegram | Join The WhatsApp |