This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

15000 ಶಾಲಾ ಶಿಕ್ಷಕರ ನೇಮಕಾತಿಗೆ ತಡೆ ನೀಡಿದ ರಾಜ್ಯ ಹೈಕೋರ್ಟ್

Join The Telegram Join The WhatsApp

ಬೆಂಗಳೂರು-

ಕರ್ನಾಟಕ ಶಿಕ್ಷಣ ಇಲಾಖೆ ವ್ಯಾಪ್ತಿಯಡಿ 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಆಗಿದೆ. ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಕರ್ನಾಟಕದ ವಿವಿಧ ಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗಾಗಿ ಸರ್ಕರ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ಈ ಆಯ್ಕೆ ಪಟ್ಟಿ ಸಂಬಂಧ ಅಕ್ಷತಾ ಚೌಗಲೆ ಎಂಬವರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ಲತಾ ಶೆಟ್ಟಿ ವಕೀಲರು ವಾದ ಮಂಡಿಸಿದ್ದಾರೆ. ಇದೀಗ ಆಯ್ಕೆ ಪಟ್ಟಿಗೆ ಮುಂದಿನ ಆದೇಶದವರೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿ ಆದೇಶಿಸಿದೆ.

 

 


Join The Telegram Join The WhatsApp
Admin
the authorAdmin

Leave a Reply