Join The Telegram | Join The WhatsApp |
ದೆಹಲಿ :
ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆ ನಿಗದಿಯಾಗಿತ್ತು. ಆದರೆ , ವಿವಾದದ ಬಗ್ಗೆ ತೀರ್ಪು ಪ್ರಕಟಿಸಬೇಕಾಗಿದ್ದ ನ್ಯಾಯಮೂರ್ತಿ ಕೆ.ಎಂ ಜೋಸೆಫ್ ಸಾಂವಿಧಾನಿಕ ಪೀಠದಲ್ಲಿ ನಿರತರಾಗಿರುವುದರಿಂದ ವಿಚಾರಣೆ ನಡೆಸಲಾಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
Join The Telegram | Join The WhatsApp |