ಹೊಸನಗರ : ಕೆಲ ದಿನಗಳಿಂದ ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕುಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜುಲೈ 18ರಂದು (ಗುರುವಾರ) ಹೊಸ ನಗರ ತಾಲೂಕಿನ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ ಮಾಡಿ ತಹಸೀಲ್ದಾರರು ಆದೇಶ ಹೊರಡಿಸಿದ್ದಾರೆ.