Join The Telegram | Join The WhatsApp |
ಚಿತ್ತಗಾಂಗ್-
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಡಿಸೆಂಬರ್ ಇಂದು ಬಾಂಗ್ಲಾದ ಚಿತ್ತಗಾಂಗ್‌ನಲ್ಲಿ ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯವು ಟೀಮ್ ಇಂಡಿಯಾಕ್ಕೆ ಬಹಳ ಮಹತ್ವದ್ದಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಭಾರತವನ್ನು ಮುನ್ನಡೆಸಲಿದ್ದು, ಚೇತೇಶ್ವರ ಪೂಜಾರ ಉಪನಾಯಕರಾಗಿದ್ದಾರೆ. ಏಕದಿನ ಪಂದ್ಯದಲ್ಲಿ ಗಾಯಗೊಂಡ ಪರಿಣಾಮ ನಿಯಮಿತ ನಾಯಕ ರೋಹಿತ್ ಶರ್ಮಾ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಪಂದ್ಯದ ಸಮಯ- 9 ಗಂಟೆ ಮುಂಜಾನೆ
Join The Telegram | Join The WhatsApp |