ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಆರು ತಾಲೂಕಿನ ಅಂಗನವಾಡಿಯಿಂದ ಪ್ರೌಢ ಶಾಲೆಯವರೆಗೆ ಜುಲೈ 25ರ ಗುರುವಾರದಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್ ಆರ್ ಪುರ ತಾಲೂಕಿನ ಶಾಲೆಗಳಿಗೆ ರಜೆ ಅನ್ವಯವಾಗಲಿದೆ.