This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

ನೀರಿನ ಸಂಪಿಗೆ ಬಿದ್ದು ಮಕ್ಕಳಿಬ್ಬರ ದುರ್ಮರಣ

Join The Telegram Join The WhatsApp

ಬೆಳಗಾವಿ :

ಸವದತ್ತಿ ನಗರದ ಗುರ್ಲಹೊಸೂರ ವಾರ್ಡಿನಲ್ಲಿ ಭೀಕರ ದುರಂತ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೀರಿನ ಸಂಪಿಗೆ ಬಿದ್ದು ಎರಡು ಮಕ್ಕಳು ಮೃತಪಟ್ಟಿದ್ದಾರೆ. ಎರಡು ಮಕ್ಕಳು ನಾಲ್ಕು ವರ್ಷದವರಾಗಿದ್ದಾರೆ.

ದಿನಾಂಕ 10.01.2023 ರಂದು ಮಧ್ಯಾಹ್ನ 12:00 ಗಂಟೆ ಸುಮಾರಿಗೆ ಗುರ್ಲ ಹೊಸೂರು ವಾರ್ಡಿನಲ್ಲಿರುವ ಇನ್ನು ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನ ಕಟ್ಟಡದ ನೀರು ಸಂಗ್ರಹ ಮಾಡುವ ಸಂಪಿನಲ್ಲಿ ಪ್ರಗತಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಖಾಸಗಿ ಶಾಲೆಯ ನರ್ಸರಿ ಓದುತ್ತಿರುವ ಶ್ಲೋಕ ಶಂಭುಲಿಂಗಪ್ಪ ಗುಡಿ , ನಾಲ್ಕು ವರ್ಷ ಹಾಗೂ ಚಿದಾನಂದ ಪ್ರಕಾಶ ಸಾಲುಂಕೆ : ನಾಲ್ಕು ವರ್ಷ ಮೃತಪಟ್ಟಿದ್ದಾರೆ. ಮಕ್ಕಳು ಆಟವಾಡುತ್ತಾ ಹೋಗಿ ಆಕಸ್ಮಿಕವಾಗಿ ನೀರು ತುಂಬಿರುವ ಸಂಪಿನಲ್ಲಿ ಬಿದ್ದು ಮೃತ ಪಟ್ಟಿದ್ದಾರೆ.


Join The Telegram Join The WhatsApp
Admin
the authorAdmin

Leave a Reply