Join The Telegram | Join The WhatsApp |
ಬೆಂಗಳೂರು-
2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿಯವರು ಯಶಸ್ವಿನಿ ಯೋಜನೆಯನ್ನು ರಾಜ್ಯದಲ್ಲಿ ಮರು ಜಾರಿಗೊಳಿಸಲು ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ:01-11-2022 ರಿಂದ 31-12-2022 ರವರೆಗೆ ನಿಗದಿಗೊಳಿಸಿ ಆದೇಶಿಸಲಾಗಿತ್ತು.
ಈ ಅವಧಿಯಲ್ಲಿ ಅರ್ಹವಿರುವ ಎಲ್ಲಾ ಸದಸ್ಯರನ್ನು ನೋಂದಾಯಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಅನೇಕ ಸಹಕಾರ ಸಂಘಗಳ ಸದಸ್ಯರು, ಸಹಕಾರಿಗಳು ಹಾಗೂ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಮಾನ್ಯ ಶಾಸಕರುಗಳು ನೋಂದಣಿ ಅವಧಿಯನ್ನು ವಿಸ್ತರಿಸುವಂತೆ ಕೋರಿರುವುದನ್ನು ಪರಿಗಣಿಸಿ ಈಗ 31/01/2023ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.
Join The Telegram | Join The WhatsApp |